ಲವ್ ಮಾಕ್ಟೇಲ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಮೃತಾ ಅಯ್ಯಂಗಾರ್ ಕನ್ನಡದ ಕರೀನಾ ಕಪೂರ್ ಎಂದೇ ಹೆಸರು ಪಡೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಅಮೃತಾ ಪಕ್ಕಾ ಮಿಡಲ್ ಕ್ಲಾಸ್ ಹುಡುಗಿ. ಯಾವುದೇ ಅಹಂ ಇಲ್ಲದೆ ಸಿಂಪಲ್ ಸುಂದರಿಯಾಗಿ ಮಿಂಚುತ್ತಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಸಿಕ್ಕಾಪಟ್ಟೆ ಫ್ರೆಂಡ್ಸ್ ಹೊಂದಿರುವ ಅಮೃತಾ ಎಂದೆಂದಿಗೂ ಮಿಲನಾ ನಾಗರಾಜ್‌ನ ಮರೆಯುವುದಿಲ್ಲ ಎಂದಿದ್ದಾರೆ.
ಅಮೃತಾ ಅಯ್ಯಂಗಾರ್ ಕನ್ನಡದ ಕರೀನಾ ಕಪೂರ್ ಎಂದೇ ಹೆಸರು ಪಡೆದಿದ್ದಾರೆ

Leave a Reply